Latest

Latest news

0 Minutes
Latest Metro News Politics

ಲಿಂಗಾಯತ ಪಂಚಮಸಾಲಿಗೆ 2 ಸಿ, 2 ಡಿ ಮೀಸಲಾತಿ: ಕೋರ್ಟ್ ತೀರ್ಪು ಏನಿದೆ?

ಬೆಂಗಳೂರು: ಲಿಂಗಾಯತ ಪಂಚಮಸಾಲಿಗೆ (lingayat panchamasali reservation) 2ಸಿ, 2ಡಿ ಮೀಸಲಾತಿ ಸಂಬಂಧ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ನೀಡಿದ್ದ ಮಧ್ಯಂತರ ಆದೇಶವನ್ನು ಕರ್ನಾಟಕ ಹೈಕೋರ್ಟ್(karnataka High Court)​ ಇಂದು(ಮಾರ್ಚ್ 23) ತೆರವುಗೊಳಿಸಿದೆ. ಹೈಕೋರ್ಟ್ ಯಥಾಸ್ಥಿತಿ ಆದೇಶ ತೆರವುಗೊಳಿಸಿದ್ದರಿಂದ ಚುನಾವಣೆ ಹೊಸ್ತಿಲಿನಲ್ಲಿ ಸರ್ಕಾರಕ್ಕೆ ಬಿಗ್ ರಿಲೀಫ್ ಸಿಕ್ಕಂತಾಗಿದೆ....
Read More
0 Minutes
Latest Metro News

ಬೆಂಗಳೂರು ಅಂತಾರಾಷ್ಟ್ರೀಯ ಚಲಚಿತ್ರೋತ್ಸವ: ಅದ್ಧುರಿ ಆರಂಭ

ಬೆಂಗಳೂರು ಸಿನಿಮೋತ್ಸವದ ಉದ್ಘಾಟನಾ ಚಿತ್ರವಾಗಿ ‘ಕಾಂತಾರ’ ಸಿನಿಮಾ ಪ್ರದರ್ಶನ ಕಾಣಲಿದೆ. ಸಪ್ತಮಿ ಗೌಡ, ರಮ್ಯಾ ಕೃಷ್ಣ, ಅಭಿಷೇಕ್​ ಅಂಬರೀಷ್​ ಮುಂತಾದವರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ. 14ನೇ ಬೆಂಗಳೂರು ಅಂತಾರಾಷ್ಟ್ರೀಯ ಸಿನಿಮೋತ್ಸವಕ್ಕೆ (14th Bengaluru International Film Festival) ಚಾಲನೆ ನೀಡಲು ಕ್ಷಣಗಣನೆ ಆರಂಭ ಆಗಿದೆ. ಇಂದು (ಮಾರ್ಚ್​ 23) ಅದ್ದೂರಿಯಾಗಿ ಆರಂಭ ಆಗಲಿದೆ....
Read More
0 Minutes
Latest Metro News Politics

ರಾಹುಲ್ ಗಾಂಧಿ ದೋಷಿ ಎಂದು ಸೂರತ್ ನ್ಯಾಯಾಲಯದಿಂದ ಮಹತ್ವದ ತೀರ್ಪು!

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾಡಿರುವ ಮೋದಿ ಉಪನಾಮ ಟೀಕೆಗಳಿಗೆ ಸಂಬಂಧಿಸಿದಂತೆ ಕ್ರಿಮಿನಲ್  ಮಾನನಷ್ಟ ಮೊಕದ್ದಮೆಯಲ್ಲಿ ಗುಜರಾತ್​ನ ಸೂರತ್ ನ್ಯಾಯಾಲಯವು ಮಹತ್ವದ ತೀರ್ಪು ನೀಡಿದೆ. ರಾಹುಲ್ ಗಾಂಧಿ ದೋಷಿ ಎಂದು ತೀರ್ಪು  ಪ್ರಕಟಿಸಿದೆ ಕಾಂಗ್ರೆಸ್ ನಾಯಕ  ರಾಹುಲ್ ಗಾಂಧಿ ಮಾಡಿರುವ ಉಪನಾಮ ಟೀಕೆಗಳಿಗೆ ಸಂಬಂಧಿಸಿದಂತೆ ಕ್ರಿಮಿನಲ್  ಮಾನನಷ್ಟ...
Read More
0 Minutes
Latest Metro News

ಚೈತ್ರ ಪೂರ್ಣಿಮದಂದು ಬೆಂಗಳೂರು ಕರಗ ಶಕ್ತ್ಯೋತ್ಸವ

ಬೆಂಗಳೂರು: ಈ ಬಾರಿಯ ಕರಗ ಶಕ್ತ್ಯೋತ್ಸವ ಚೈತ್ರ ಪೂರ್ಣಿಮದಂದು ನಡೆಯಲಿರುವುದು ಬಹು ವಿಶೇಷ ಸಂಗತಿ. ಬೆಂಗಳೂರಿನ ಕರಗ ಶಕ್ತ್ಯೋತ್ಸವು ಮಾರ್ಚ್ ೨೯ ಕ್ಕೆ ಪ್ರಾರಂಭವಾಗಿ ಏಪ್ರಿಲ್ ೮ ರವರೆಗೆ ನಡೆಯಲಿದೆ. ಬರೋಬ್ಬರಿ 11 ದಿನಗಳ ಕಾಲ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಶ್ರೀ ಧರ್ಮರಾಯಸ್ವಾಮಿ ಕರಗ ವಿಜೃಂಭಣೆಯಿಂದ ನಡೆಯಲಿದೆ....
Read More
0 Minutes
Latest News

ಅಯೋಧ್ಯ ಮಂದಿರ ನಿರ್ಮಾಣ ಕಾರ್ಯಕ್ಕೆ ವೇಗ

ಅಯೋಧ್ಯಾ ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ವಿಶ್ವಸ್ಥರಾಗಿರುವ ಶ್ರೀ ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಮಂಗಳವಾರ ಅಯೋಧ್ಯೆಗೆ ಭೇಟಿ ನೀಡಿ ರಾಮ ಮಂದಿರ ನಿರ್ಮಾಣ ಕಾರ್ಯ ಪ್ರಗತಿ ಪರಿಶೀಲಿಸಿದರು . ಈ ಸಂದರ್ಭದಲ್ಲಿ ಅಲ್ಲಿನ ಬೆಳವಣಿಗೆಗಳ‌ ಕುರಿತು ಮಾಹಿತಿ ನೀಡಿದ ಶ್ರೀಗಳು , ‘ಮಂದಿರ...
Read More
0 Minutes
Latest Metro News

ಆಟೋ ಚಾಲಕರ ಸ್ಟ್ರೈಕ್: ದುಡಿಮೆಗೆ ಕಲ್ಲು ಹಾಕಿದ ಬೈಕ್ ಟ್ಯಾಕ್ಸಿಗಳು

ಸುಮಾರು ಒಂಬತ್ತು ಸಾವಿರ ಆಟೋ ಚಾಲಕರು ಸೋಮವಾರ (ಮಾರ್ಚ್ ೨೦) ರಂದು ರಸ್ತೆಗಿಳಿದು ಮುಷ್ಕರ ಮಾಡಿದರು. ಬೈಕ್ ಟ್ಯಾಕ್ಸಿ ಸೇವೆಗಳ ವಿರುದ್ಧ ಮುಷ್ಕರವನ್ನು ನಡೆಸಿದ ಆಟೋ ಚಾಲಕರು, ತಮ್ಮ ದುಡಿಮೆಗೆ ಕಲ್ಲು ಹಾಕಿದ್ದಾರೆ ಎಂದು ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಬೆಂಗಳೂರು ಆಟೋ ಡ್ರೈವರ್ ಯೂನಿಯನ್ ಫೆಡರೇಶನ್ ೨೧...
Read More
×

Hello!

Click one of our contacts below to chat on WhatsApp

× Report to us